ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
7ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.
9ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
10ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
11ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ