ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
20ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ