ಯೆಶಾಯ 14:1

ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 14

1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.

3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.

ಯೆಶಾಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी