ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
15ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
16ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
17ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
18ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.
19ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ