ಯೆಹೋಶುವ 6:9

ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.

ಸಂದರ್ಭದೊಂದಿಗೆ ಓದಿ · ಯೆಹೋಶುವ 6

7ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.

8ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.

9ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.

10ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.

11ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.

ಯೆಹೋಶುವ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी