ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
16ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.
17ಆತನು ನನ್ನನ್ನು ಬಲವುಳ್ಳ ಶತ್ರುವಿ ನಿಂದಲೂ ಹಗೆಮಾಡಿದವನಿಂದಲೂ ಬಿಡಿಸಿದನು; ಅವರು ನನಗಿಂತ ಬಲಿಷ್ಠರಾಗಿದ್ದರು.
18ನನ್ನ ಆಪ ತ್ತಿನ ದಿವಸದಲ್ಲಿ ನನ್ನನ್ನು ಅವರು ಸುತ್ತಿಕೊಂಡರು; ಆದರೆ ಕರ್ತನು ನನ್ನ ಆಧಾರನಾದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ