ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ
1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ
2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ