ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
4ನಿನ್ನ ಗುಡಾರದಲ್ಲಿ ನಾನು ಎಂದೆಂದಿಗೂ ವಾಸಿಸುವೆನು; ನಿನ್ನ ರೆಕ್ಕೆಗಳ ಮರೆಯಲ್ಲಿ ಭರವಸವುಳ್ಳವನಾಗಿರುವೆನು. ಸೆಲಾ.
6ಅರಸನ ಆಯುಷ್ಯ ವನ್ನು ಹೆಚ್ಚಿಸುವಿ; ಅವನ ವರುಷಗಳು ಅನೇಕ ತಲ ತಲಾಂತರಗಳ ಹಾಗೆ ಇರುವವು.
7ಅವನು ಎಂದಿಗೂ ದೇವರ ಮುಂದೆ ವಾಸಿಸುವನು; ಅವನನ್ನು ಕಾಯು ವದಕ್ಕೆ ಕರುಣೆಯನ್ನೂ ಸತ್ಯವನ್ನೂ ಸಿದ್ಧಮಾಡು.
8ಹಾಗಾದರೆ ನನ್ನ ಹರಕೆಗಳನ್ನು ದಿನ ದಿನಕ್ಕೆ ಸಲ್ಲಿ ಸುವ ಹಾಗೆ ನಿನ್ನ ಹೆಸರನ್ನು ಎಂದೆಂದಿಗೂ ನಾನು ಕೀರ್ತಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ