ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.
15ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
17ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.
18ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ