೧ ಪೂರ್ವಕಾಲವೃತ್ತಾಂತ 3:1

ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 3

1ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಮಕ್ಕಳು ಯಾರಂದರೆ -- ಇಜ್ರೇಲ್ಯಳಾದ ಅಹೀನೋವಮಳಿಂದ ಚೊಚ್ಚಲ ಮಗನಾದ ಅಮ್ನೋ ನನು, ಕರ್ಮೇಲ್ಯಳಾದ ಅಬೀಗೈಲಳಲ್ಲಿ ಹುಟ್ಟಿದ ಎರಡ ನೆಯವನಾದ ದಾನಿಯೇಲನು,

2ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,

3ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.

೧ ಪೂರ್ವಕಾಲವೃತ್ತಾಂತ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी