ಮಲಾಕಿಯ 2:17

ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.

ಸಂದರ್ಭದೊಂದಿಗೆ ಓದಿ · ಮಲಾಕಿಯ 2

15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,

16ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.

17ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.

ಮಲಾಕಿಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी