ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
1ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
4ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ