ಯೆಶಾಯ 8:9

ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.

ಸಂದರ್ಭದೊಂದಿಗೆ ಓದಿ · ಯೆಶಾಯ 8

7ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ

8ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.

9ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.

10ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.

11ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--

ಯೆಶಾಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी