ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
17ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು.
18ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
19ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
20ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
21ನಿನ್ನ ಶತ್ರು ಹಸಿದಿದ್ದರೆ ತಿನ್ನುವ ದಕ್ಕೆ ಅವನಿಗೆ ರೊಟ್ಟಿ ಕೊಡು; ಅವನು ಬಾಯಾರಿದ್ದರೆ ಕುಡಿಯುವದಕ್ಕೆ ನೀರು ಕೊಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ