ಯೆಶಾಯ 62:8

ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;

ಸಂದರ್ಭದೊಂದಿಗೆ ಓದಿ · ಯೆಶಾಯ 62

6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.

7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.

8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;

9ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.

10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.

ಯೆಶಾಯ 62 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी