೧ ಅರಸುಗಳು 11:30

ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 11

28ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.

29ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು.

30ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.

31ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.

32(ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.)

೧ ಅರಸುಗಳು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी