ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
17ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
20ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ