ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
1ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
2ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
4ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ--ದಯಮಾಡಿ ಈ ಹೊತ್ತು ಕರ್ತನ ವಾಕ್ಯವನ್ನು ವಿಚಾರಿಸು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ