ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
5ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.
6ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.
7ಇದಲ್ಲದೆ ಅವರಲ್ಲಿ ಕೆಲವು ಸಣ್ಣ ವಿಾನುಗಳಿದ್ದವು; ಆತನು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚು ವಂತೆ ಆಜ್ಞಾಪಿಸಿದನು.
8ಅವರೆಲ್ಲರೂ ತಿಂದು ತೃಪ್ತರಾ ದರು; ಮುರಿದ ಮಿಕ್ಕತುಂಡುಗಳನ್ನು ಅವರು ಏಳು ಪುಟ್ಟಿ ತುಂಬಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ