ಯೆರೆಮಿಯ 31:25

ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 31

23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ; ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರನ್ನು ಸೆರೆಯಿಂದ ತಿರುಗಿ ತರುವಾಗ ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಕರ್ತನು ನಿನ್ನನ್ನು ಆಶೀರ್ವದಿಸಲಿ ಎಂದು ಇನ್ನೂ ಹೇಳುವರು.

24ಯೆಹೂದದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ ಮಂದೆಯ ಸಂಗಡ ಹೊರಡುವವರೂ ವಾಸವಾಗು ವರು.

25ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ; ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.

26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.

27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.

ಯೆರೆಮಿಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी