ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
23ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.
24ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು
25ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ