ನ್ಯಾಯಸ್ಥಾಪಕರು 10:16

ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 10

14ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.

15ಇಸ್ರಾಯೇಲ್‌ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.

16ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

17ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್‌ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.

18ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.

ನ್ಯಾಯಸ್ಥಾಪಕರು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी