ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
33ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
34ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
35ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ