ಯೆಹೆಜ್ಕೇಲನು 8:10

ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 8

8ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.

9ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.

10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.

11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.

12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.

ಯೆಹೆಜ್ಕೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी