ಹೋಶೇ 8:8

ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 8

6ಅದು ಇಸ್ರಾಯೇಲ್ಯರಿಂದಲೂ ಆಗಿದೆ; ಕೆಲಸಗಾರನು ಅದನ್ನು ಮಾಡಿದನು, ಆದ್ದರಿಂದ ಅದು ದೇವರಲ್ಲ; ಆದರೆ ಸಮಾರ್ಯದ ಕರುವು ಪುಡಿಪುಡಿಯಾಗಿ ಮುರಿಯಲ್ಪಡುವದು.

7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.

8ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.

9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.

10ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.

ಹೋಶೇ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी