ಆದಿಕಾಂಡ 49:1

ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 49

1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.

2ಯಾಕೋಬನ ಕುಮಾರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ; ನಿಮ್ಮ ತಂದೆಯಾದ ಇಸ್ರಾ ಯೇಲನಿಗೆ ಕಿವಿಗೊಡಿರಿ.

3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.

ಆದಿಕಾಂಡ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी