ಅರಣ್ಯಕಾಂಡ 32:15

ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 32

13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.

14ಇಗೋ, ಕರ್ತನ ಕೋಪವು ಇಸ್ರಾಯೇಲ್‌ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.

15ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.

16ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.

17ಆದರೆ ನಾವು ಇಸ್ರಾಯೇಲ್‌ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.

ಅರಣ್ಯಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी