ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
15ಪ್ರವಾ ದಿಯು--ಅವಳನ್ನು ಕರೆ ಅಂದನು. ಅವನು ಅವಳನ್ನು ಕರೆದಾಗ ಅವಳು ಬಾಗಲಲ್ಲಿ ನಿಂತಳು.
16ಆಗ ಅವನು--ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಳ್ಳುವಿ ಅಂದನು. ಅದಕ್ಕವಳುಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಳಿಗೆ ನೀನು ಸುಳ್ಳು ಹೇಳಬೇಡ ಅಂದಳು.
17ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
18ಆದರೆ ಆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ