ಧರ್ಮೋಪದೇಶಕಾಂಡ 23:23

ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 23

21ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.

22ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ.

23ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.

24ನಿನ್ನ ನೆರೆಯವನ ದ್ರಾಕ್ಷೇತೋಟಕ್ಕೆ ಬಂದರೆ ನಿನಗೆ ಮನಸ್ಸು ಬಂದ ಹಾಗೆ ತೃಪ್ತಿಯಾಗುವ ವರೆಗೆ ಹಣ್ಣುಗಳನ್ನು ತಿನ್ನಬಹುದು;

25ಆದರೆ ನಿನ್ನ ಚೀಲದಲ್ಲಿ ಹಾಕಬಾರದು. ನಿನ್ನ ನೆರೆಯವನ ಪೈರಿಗೆ ಬಂದರೆಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲಾಡಿಸಬೇಡ.

ಧರ್ಮೋಪದೇಶಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी