ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
2ಪ್ರಾರ್ಥನೆಯನ್ನು ಕೇಳು ವಾತನೇ, ನಿನ್ನ ಬಳಿಗೆ ಎಲ್ಲಾ ಜನರು ಬರುವರು.
3ಅಕ್ರಮಗಳು ನನಗೆ ವಿರೋಧವಾಗಿ ಬಲಗೊಂಡಿವೆ; ನಮ್ಮ ದ್ರೋಹಗಳನ್ನಾದರೋ ನೀನು ತೊಳೆದು ಬಿಡುವಿ.
4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
6ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ