ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
6ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
9ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
10ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ