ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
21ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟುಹೋದದರಿಂದ ದಾವೀದನೂ ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.
22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
23ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು.
25ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ