ಪ್ರಕಟನೆ 9:4

ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 9

2ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.

3ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟು ಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಬಲವಿರುವ ಪ್ರಕಾರ ಅವುಗಳಿಗೆ ಬಲವು ಕೊಡಲ್ಪಟ್ಟಿತು.

4ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.

5ಅವರನ್ನು (ಮುದ್ರೆಯಿಲ್ಲದವರನ್ನು) ಕೊಲ್ಲದೆ ಐದು ತಿಂಗಳುಗಳವರೆಗೂ ಯಾತನೆಪಡಿಸಬೇಕೆಂದಾ ಯಿತು. ಅವರಿಗುಂಟಾದ ಯಾತನೆಯು ಮನುಷ್ಯನನ್ನು ಹೊಡೆಯುವ ಚೇಳಿನ ಯಾತನೆಯ ಹಾಗೆ ಇತ್ತು.

6ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು

ಪ್ರಕಟನೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी