ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
8ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.
9ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.
10ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
11ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
12ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ