ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
36ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
37ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;
38ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
39ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?
40ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ