ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
12ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
13ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ