ಯೆಶಾಯ 22:15

ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--

ಸಂದರ್ಭದೊಂದಿಗೆ ಓದಿ · ಯೆಶಾಯ 22

13ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).

14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.

15ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--

16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?

17ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.

ಯೆಶಾಯ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी