ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
15ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ