ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
24ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
25ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.
26ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ