ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
32ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
33ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ