ಲೂಕನು 17:10

ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 17

8ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?

9ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.

10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.

11ಇದಾದ ಮೇಲೆ ಆತನು ಯೆರೂಸಲೇಮಿಗೆ ಹೋಗುತ್ತಿರುವಾಗ ಸಮಾರ್ಯ ಮತ್ತು ಗಲಿಲಾಯಗಳ ಮಧ್ಯದಲ್ಲಿ ಹಾದುಹೋದನು.

12ಆತನು ಒಂದಾ ನೊಂದು ಹಳ್ಳಿಯನ್ನು ಪ್ರವೇಶಿಸಿದಾಗ ಹತ್ತು ಮಂದಿ ಕುಷ್ಠರೋಗಿಗಳು ದೂರದಲ್ಲಿ ನಿಂತು ಆತನನ್ನು ಸಂಧಿಸಿ ದರು.

ಲೂಕನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी