ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
5ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ