ಅಪೊಸ್ತಲರ ಕೃತ್ಯಗಳು 28:9

ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 28

7ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.

8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.

9ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.

10ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.

11ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.

ಅಪೊಸ್ತಲರ ಕೃತ್ಯಗಳು 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी