ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
7ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
8ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.
9ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ