ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
28ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
29ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
30ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
31ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ