ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
22ಆಗ ದೇವರು ಅವನ ಸಂಗಡ ಮಾತನಾಡುವದನ್ನು ಮುಗಿಸಿ ಅಬ್ರಹಾಮನ ಬಳಿಯಿಂದ ಏರಿಹೋದನು.
23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.
24ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು.
25ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ