ಯೆಶಾಯ 28:5

ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 28

3ಕುಡುಕರಾದ ಎಫ್ರಾ ಯೀಮ್ಯರ ಗರ್ವದ ಕಿರೀಟವು ಕಾಲಿನಿಂದ ತುಳಿಯ ಲ್ಪಡುವದು.

4ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.

5ಆ ದಿನದಲ್ಲಿ ಸೈನ್ಯಗಳ ಕರ್ತನು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವು ಮತ್ತು ಸುಂದರವಾದ ಮುಕಟವೂ ಆಗಿರುವನು.

6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.

7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.

ಯೆಶಾಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी