ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
12ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ