ಲೂಕನು 11:25

ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.

ಸಂದರ್ಭದೊಂದಿಗೆ ಓದಿ · ಲೂಕನು 11

23ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.

24ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.

25ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು.

26ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.

27ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು.

ಲೂಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी