ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
24ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.
25ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.
26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ